Bible Versions
Bible Books

Ephesians 4:17 (AKJV) American King James Version

Versions

KNV   ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ERVKN   ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.
IRVKN   {ಕ್ರಿಸ್ತನಲ್ಲಿ ಹೊಸ ಜೀವನ} (ಕೊಲೊ 3:5-17) PS ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ * ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3: ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ರೋಮಾ. 1:21; ಕೊಲೊ 2:18: ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us