Bible Versions
Bible Books

Ephesians 4:30 (AKJV) American King James Version

Versions

KNV   ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ERVKN   ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.
IRVKN   * ಯೆಶಾ 63:10; 1 ಥೆಸ. 5:19: ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಎಫೆ 1:13: ಮುದ್ರೆ ಹೊಂದಿದ್ದೀರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us