Bible Versions
Bible Books

Ephesians 4:32 (AKJV) American King James Version

Versions

KNV   ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ERVKN   ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.
IRVKN   § ಕೊಲೊ 3:12,3; 1 ಪೇತ್ರ. 3:8: ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು * 2 ಕೊರಿ 2:7,10; ಮತ್ತಾ 6:14: ಕ್ಷಮಿಸಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us