Versions
KNV ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
ERVKN ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.
IRVKN † ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26: ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.