Bible Versions
Bible Books

Ephesians 6:14 (AKJV) American King James Version

Versions

KNV   ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ERVKN   ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು
IRVKN   1 ಪೇತ್ರ. 1:13; ಯೆಶಾ 11:5 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, § ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7: ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us