Versions
KNV ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
ERVKN ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು.
IRVKN ಎಲ್ಲಾದಕ್ಕಿಂತ ಹೆಚ್ಚಾಗಿ † 1 ಯೊಹಾ. 5:4: ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ‡ ಮತ್ತಾ 13:19; 1 ಯೊಹಾ. 2:14: ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.