Bible Versions
Bible Books

Ephesians 6:17 (AKJV) American King James Version

Versions

KNV   ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
ERVKN   ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.
IRVKN   ಇದಲ್ಲದೆ § ಯೆಶಾ 59:17; 1 ಥೆಸ. 5:8: ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು * ಇಬ್ರಿ. 4:12; ಯೆಶಾ 11:4; 49:2: ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us