Bible Versions
Bible Books

Esther 7:10 (AKJV) American King James Version

Versions

KNV   ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ERVKN   ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.
IRVKN   ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us