Bible Versions
Bible Books

Esther 8:11 (AKJV) American King James Version

Versions

KNV   ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
ERVKN   ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿ ಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆ ಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”
IRVKN   ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us