Bible Versions
Bible Books

Esther 9:10 (AKJV) American King James Version

Versions

KNV   ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
ERVKN   ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.
IRVKN   ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us