Bible Versions
Bible Books

Esther 9:13 (AKJV) American King James Version

Versions

KNV   ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
ERVKN   ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.
IRVKN   ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us