Bible Versions
Bible Books

Esther 9:14 (AKJV) American King James Version

Versions

KNV   ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
ERVKN   ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲಿಗೆ ಹಾಕಿದರು.
IRVKN   ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us