Bible Versions
Bible Books

Esther 9:22 (AKJV) American King James Version

Versions

KNV   ಏನಂದರೆ, ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
ERVKN   ಯಾಕೆಂದರೆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆ ಬಡಿದರು. ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಮತ್ತು ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.
IRVKN   ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us