Bible Versions
Bible Books

Esther 9:24 (AKJV) American King James Version

Versions

KNV   ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
ERVKN   ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಹಬ್ಬವು “ಪೂರಿಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು.
IRVKN   ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us