Bible Versions
Bible Books

Esther 9:28 (AKJV) American King James Version

Versions

KNV   ಇದಲ್ಲದೆ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.
ERVKN   ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ದಿನಗಳನ್ನು ಪ್ರತಿ ವರುಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.
IRVKN   ಪ್ರತಿವರ್ಷವೂ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us