Bible Versions
Bible Books

Esther 9:30 (AKJV) American King James Version

Versions

KNV   ಇದ ಲ್ಲದೆ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
ERVKN   ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಹಬ್ಬವು ಜನರು ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರ ಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.
IRVKN   ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us