Versions
KNV ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
ERVKN ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.
IRVKN ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.