Versions
KNV ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
ERVKN ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.
IRVKN ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.