Bible Versions
Bible Books

Exodus 1:11 (AKJV) American King James Version

Versions

KNV   ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
ERVKN   ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಪಟ್ಟಣಗಳನ್ನು ಉಪಯೋಗಿಸಿದನು.
IRVKN   ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us