Bible Versions
Bible Books

Exodus 1:22 (AKJV) American King James Version

Versions

KNV   ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ERVKN   ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು. ಮೋಶೆಯ ಬಾಲ್ಯ
IRVKN   ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us