Bible Versions
Bible Books

Exodus 1:7 (AKJV) American King James Version

Versions

KNV   ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ದೇಶವು ಅವರಿಂದ ತುಂಬಿತು.
ERVKN   ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು. ಇಸ್ರೇಲರಿಗೆ ಹಿಂಸೆ
IRVKN   ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ದೇಶವು ಅವರಿಂದ ತುಂಬಿಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us