Versions
KNV ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
ERVKN ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು.
IRVKN ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.