Bible Versions
Bible Books

Exodus 27:21 (AKJV) American King James Version

Versions

KNV   ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್‌ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
ERVKN   ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನ ಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
IRVKN   ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us