Versions
KNV ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
ERVKN ಹೆಣಿಗೆ ಕೆಲಸದಿಂದ ಶುದ್ಧಬಂಗಾರದ ಎರಡು ಸರಪಣಿಗಳನ್ನು ಮಾಡಿಸಿ ಚಿನ್ನದ ಗೂಡುಗಳಿಗೆ ಬಿಗಿಯಾಗಿ ಸಿಕ್ಕಿಸಬೇಕು.
IRVKN ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. PS