Bible Versions
Bible Books

Exodus 28:25 (AKJV) American King James Version

Versions

KNV   ಹೆಣೆದ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
ERVKN   ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು.
IRVKN   ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us