Bible Versions
Bible Books

Exodus 28:26 (AKJV) American King James Version

Versions

KNV   ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.
ERVKN   ಇನ್ನೂ ಎರಡು ಚಿನ್ನದ ಬಳೆಗಳನ್ನು ಮಾಡಿಸಿ, ಅವುಗಳನ್ನು ದೈವನಿರ್ಣಯದ ಪದಕದ ಬೇರೆ ಎರಡು ಕೊನೆಗಳಿಗೆ ಸಿಕ್ಕಿಸು. ಇದು ದೈವನಿರ್ಣಯದ ಪದಕದ ಒಳಗಣ ಅಂಚಿನಲ್ಲಿರುವುದು.
IRVKN   ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us