Bible Versions
Bible Books

Exodus 28:28 (AKJV) American King James Version

Versions

KNV   ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
ERVKN   ದೈವನಿರ್ಣಯದ ಪದಕದ ಬಳೆಗಳನ್ನು ಏಫೋದಿನ ಬಳೆಗಳಿಗೆ ಜೋಡಿಸಲು ನೀಲಿದಾರವನ್ನು ಉಪಯೋಗಿಸು. ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು.
IRVKN   ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us