Versions
KNV ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ERVKN ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
IRVKN ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.