Bible Versions
Bible Books

Exodus 2:16 (AKJV) American King James Version

Versions

KNV   ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
ERVKN   ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.
IRVKN   ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us