Bible Versions
Bible Books

Exodus 33:15 (AKJV) American King James Version

Versions

KNV   ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
ERVKN   ಆಗ ಮೋಶೆ ಯೆಹೋವನಿಗೆ, “ನೀನು ನಮ್ಮೊಂದಿಗೆ ಬರದಿದ್ದರೆ, ಸ್ಥಳದಿಂದ ನಮ್ಮನ್ನು ಕಳುಹಿಸಬೇಡ.
IRVKN   ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us