Bible Versions
Bible Books

Exodus 34:19 (AKJV) American King James Version

Versions

KNV   ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
ERVKN   “ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ.
IRVKN   “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us