Bible Versions
Bible Books

Exodus 34:22 (AKJV) American King James Version

Versions

KNV   ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
ERVKN   “ವಾರಗಳ ಹಬ್ಬವನ್ನು ಆಚರಿಸಿರಿ. ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ. ಹೊಸ ಕಲ್ಲಿನ ಹಲಿಗೆಗಳು
IRVKN   “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us