Bible Versions
Bible Books

Exodus 34:27 (AKJV) American King James Version

Versions

KNV   ಕರ್ತನು ಮೋಶೆಗೆ--ನೀನು ವಾಕ್ಯಗಳನ್ನು ಬರೆ; ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.
IRVKN   ಯೆಹೋವನು ಮೋಶೆಗೆ, “ನೀನು ವಾಕ್ಯಗಳನ್ನು ಬರೆ, ಏಕೆಂದರೆ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us