Bible Versions
Bible Books

Exodus 34:28 (AKJV) American King James Version

Versions

KNV   ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ERVKN   ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.
IRVKN   ಮೋಶೆಯು ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಕಲ್ಲಿನ ಹಲಗೆಗಳ ಮೇಲೆ ಬರೆದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us