Bible Versions
Bible Books

Exodus 36:19 (AKJV) American King James Version

Versions

KNV   ಅವನು ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
ERVKN   ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
IRVKN   ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us