Bible Versions
Bible Books

Exodus 36:3 (AKJV) American King James Version

Versions

KNV   ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
ERVKN   ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.
IRVKN   ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us