Bible Versions
Bible Books

Exodus 36:37 (AKJV) American King James Version

Versions

KNV   ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;
ERVKN   ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
IRVKN   ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us