Bible Versions
Bible Books

Exodus 36:6 (AKJV) American King James Version

Versions

KNV   ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.
ERVKN   ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.
IRVKN   ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us