Bible Versions
Bible Books

Exodus 36:8 (AKJV) American King James Version

Versions

KNV   ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
ERVKN   ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.
IRVKN   {ದೇವದರ್ಶನ ಗುಡಾರದ ನಿರ್ಮಾಣ} (ವಿಮೋ 26:1-37) PS ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us