Bible Versions
Bible Books

Exodus 38:21 (AKJV) American King James Version

Versions

KNV   ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
ERVKN   ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.
IRVKN   {ಗುಡಾರವನ್ನು ನಿರ್ಮಿಸುವುದರಲ್ಲಿ ಉಪಯೋಗಿಸಿದ ಸಾಮಗ್ರಿಗಳು} PS ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us