Bible Versions
Bible Books

Exodus 38:22 (AKJV) American King James Version

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
ERVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us