Bible Versions
Bible Books

Exodus 39:13 (AKJV) American King James Version

Versions

KNV   ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
ERVKN   ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು.
IRVKN   ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us