Bible Versions
Bible Books

Exodus 39:42 (AKJV) American King James Version

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಕೆಲಸಗಳನ್ನೆಲ್ಲಾ ಮಾಡಿ ದರು.
ERVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಕೆಲಸಗಳನ್ನೆಲ್ಲಾ ಮಾಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us