Bible Versions
Bible Books

Exodus 39:9 (AKJV) American King James Version

Versions

KNV   ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
ERVKN   ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು.
IRVKN   ಅದು ಚಚ್ಚೌಕವಾಗಿತ್ತು. ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us