Bible Versions
Bible Books

Exodus 40:17 (AKJV) American King James Version

Versions

KNV   ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
ERVKN   ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.
IRVKN   ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us