Versions
KNV ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
ERVKN ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.
IRVKN ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.