Versions
KNV ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ERVKN ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.
IRVKN {ಯೆಹೋವನ ತೇಜಸ್ಸು} (ಅರಣ್ಯ 9:15-23) PS ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.