Bible Versions
Bible Books

Ezekiel 12:20 (AKJV) American King James Version

Versions

KNV   ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ERVKN   ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.”
IRVKN   ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us