Bible Versions
Bible Books

Ezekiel 13:6 (AKJV) American King James Version

Versions

KNV   ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ERVKN   “‘ಅವರನುಐ ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, ‘ಯೆಹೋವನು ಇದನುಐ ಹೇಳಿದ್ದಾನೆ’ ಎನುಐತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನುಐ ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನುಐ ನೋಡಲು ಕಾಯುತ್ತಿದ್ದಾರೆ.
IRVKN   ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us