Bible Versions
Bible Books

Ezekiel 16:25 (AKJV) American King James Version

Versions

KNV   ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
ERVKN   ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾ ಸ್ಥಳಗಳನುಐ ನಿರ್ಮಿಸಿದ್ದೀ. ನೀನು ನಿನಐ ಸೌಂದರ್ಯವನುಐ ಹಾಳು ಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನುಐ ಮಾಡಲು ನಿನಐ ಸೌಂದರ್ಯವನುಐ ಘಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಘ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನಐ ಸೂಳೆತನವನುಐ ಹೆಚ್ಚಿಸಿಕೊಂಡೆ.
IRVKN   ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us